ಫ್ರೆಂಡ್ಸ್ ಗೆ ತಿಳಿಯದಂತೆ ಅವರ WhatsApp ಸ್ಟೇಟಸ್ ನೋಡಲು ಹೀಗೆ ಮಾಡಿ
WhatsApp triks : Watch Friend's Status Without knowing them
- ಮೊದಲು ನಿಮ್ಮ ಫೋನ್‌ನಲ್ಲಿನ ವಾಟ್ಸ್ಆ್ಯಪ್ ಅಪ್ಲಿಕೇಶನ್‌ಗೆ ಹೋಗಿ. [ Open WhatsApp ]
- ನಂತರ ಮುಂದುವರಿಯಿರಿ ಮತ್ತು ಸೆಟ್ಟಿಂಗ್‌ಗಳ ಮೆನು ತೆರೆಯಿರಿ. [ Goto settings ]
- ಆನಂತರ ಪ್ರೈವಸಿ ಸೆಟ್ಟಿಂಗ್‌ಗೆ ಕೆಳಗೆ ಸ್ಕ್ರಾಲ್ ಮಾಡಿ.[ Click Privacy ]
- ನೀವು ಅಲ್ಲಿ ಕೆಲವು ಆಯ್ಕೆಗಳನ್ನು ನೋಡಲು ಸಾಧ್ಯವಾಗುತ್ತದೆ. ಸ್ಕ್ರೀನ್ ಕೆಳಭಾಗದಲ್ಲಿರುವ Read receipts ಆಯ್ಕೆಯನ್ನು ನಿಷ್ಕ್ರಿಯಗೊಳಿಸಿ. [ Click Read Receipts ]
- ಅದನ್ನು ಸಕ್ರಿಯಗೊಳಿಸಿದ ನಂತರ, ನೀವು ಬಳಕೆದಾರರ(ನಿಮ್ಮ ಕಾಂಟ್ಯಾಕ್ಟ್) ವಾಟ್ಸ್ಆ್ಯಪ್ ಸ್ಟೇಟಸ್ ವೀಕ್ಷಿಸಿದ್ದಿರಾ ಅಥವಾ ಇಲ್ಲವೇ ಎಂಬುದನ್ನು ಅವರ ಸಂಪರ್ಕಕ್ಕೆ ತಿಳಿಯಲು ಸಾಧ್ಯವಾಗುವುದಿಲ್ಲ.
- Now your friends can't get notified your view.
Comments
Post a Comment
Please write your comments, suggestions and feedback.