Posts

Showing posts from February, 2023

ಒಂದು ಡೈರಿ ಕಾಣೆಯಾಗಿತ್ತು

Image
  ಒಂದು ಡೈರಿ ಕಾಣೆಯಾಗಿತ್ತು. ಅಡಿಕೆ ಒಣಗಿಸಲು ಹಾಕಿದ Solar Tarpaulin ನ ಒಳಗೆ ಬಿದ್ದಿದ್ದ ಗೋಣಿ ಚೀಲದಲ್ಲಿ ಹುಡುಕುತ್ತಿದ್ದೆ. Solar Tarpaulin ಅಡಿಕೆ  ಒಣಗಿಸಲು ಇರುವ ವ್ಯವಸ್ಥೆಯಲ್ಲದೆ ಹಲವು ಉಪಯೋಗಗಳನ್ನು ಹೊಂದಿದೆ. ಅವುಗಳಲ್ಲಿ  ತಾತ್ಕಾಲಿಕ ಗುಜರಿ ಶೇಖರಣೆಯೂ ಒಂದು. ಹಾಗೆ ಸುಫಲದ ಗೋಣಿಯಲ್ಲಿ ಹುಡುಕುತ್ತಿದ್ದಾಗ ಪಿ.ಯು.ಸಿ ಯ ದಿನಗಳು ನೆನಪಿಗೆ ಬಂದವು. ಗೋಣಿಯನ್ನು ಅಡ್ಡ ಹಾಕಿದವನೇ C.E.T Question Paperನ್ನು ಹಿಡಿದು ನಿಂತೆ. ದಿನಾಂಕ 03/05/2015 ಎಂದು ನಮೂದಿಸಿತ್ತು. ಅದೇ ದಿನ ನಾನು  ಅವಳನ್ನು ಕೊನೇಯ ಬಾರಿ ಕಂಡದ್ದು.               PUC Exam Centre ಅದಲುಬದಲಾದ ವರ್ಷವದು. ನಮಗೆ ಕೊಂಬೆಟ್ಟು. CCTV Cam3ra ಇಲ್ಲವೆಂದು 'ಕೆಲವರಿಗೆ' ಖುಷಿ ಬೇರೆ. ನಾವು ಮಾತ್ರ ಅಲ್ಲ,  ಅಂಬಿಕದವರೂ ಇದ್ದಾರಂತೆ!!! ಅದೇ 'ಕೆಲವರಿಗೆ' ಮತ್ತಷ್ಟು ಖುಷಿ. ಆದರೆ Bus Stand ನಿಂದ 1km ನಡಿಗೆಯಿದೆ. ತ್ರಿವರ್ಣವನ್ನು ಹೊದ್ದಿರುವ ಕಂಬಗಳನ್ನು ನೋಡಿದಾಗ ಬಾಲ್ಯದ ಪ್ರಾಥಮಿಕ  ನೆನಪಾಗುತ್ತದೆ. ನಾನು ಅವಳನ್ನು ಮೊದಲು ಕಂಡದ್ದು 28/03/2017ರ Electronics Examನಂದು. Exam ಬರೆಯುವವರಲ್ಲಿ ಒಬ್ಬಳಾಗಿದ್ದ ಹುಡುಗಿ ಬರಬರುತ್ತಾ ಮನಸ್ಸಿನಲ್ಲಿ ಅಚ್ಚೊತ್ತಿಬಿಟ್ಟಳು. ಮುಂದಲೆಯಲ್ಲಿ ಕುಂಕುಮ, ಮುಡಿಯಲ್ಲಿ ಒಂದು ಮೊಳ ಮಲ್ಲಿಗೆ, ಗೆಜ್ಜೆ, ಬಲದ  ಕೈಯಲ್ಲೊಂದು ದಪ್ಪದ Plastic ಬಳೆ. ಇದಿಷ್ಟು ಇವಳಂಥಹ ಅಪರೂಪದ ಸ್ತ್ರೀ

10 Best Python Libraries and Tools for Web Scraping in 2023

Image
By : Aiswarya PM February 10, 2023 Images may be subject to copyright The best Python libraries and tools for Web scraping process multiple website requests to gather large amounts of data Intro: Python is widely regarded as the best beginner’s programming language because of its high user readability, with the best Python Web scraping libraries and tools to scrape a web page without problems. Therefore, Python is very useful for web scraping. Web scraping refers to data scraping techniques used to obtain information from websites. Web scraping refers to automated tasks completed with the help of web scraping software. Web crawlers are web applications or scripts written by developers that are required for web scraping. They can be built into any powerful programming language by developers to efficiently scrape data from the web. This is where Python’s programming language comes into play. Python is an excellent choice for web scraper developers because it includes native libraries des